ಲೂಕ 19:4 - ಪರಿಶುದ್ದ ಬೈಬಲ್4 ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಕಾರಣ ಆತನನ್ನು ನೋಡುವದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆ ಮನುನ್ ತೊ ತ್ಯಾ ತಾಂಡ್ಯಾಚ್ಯಾ ಫಿಡೆ ಗೆಲೊ, ಅನಿ ಜೆಜುಕ್ ಬಗುಕ್ ಮನುನ್ ಎಕ್ ಅಂಜುರಾಚ್ಯಾ ಝಾಡಾ ವರ್‍ತಿ ಚಡ್ಲೊ. ಜೆಜು ತ್ಯಾ ಝಾಡಾಚ್ಯಾ ಬುಡ್ನಾಚ್ ಪಾರ್ ಹೊವ್ನ್ ಜಾನಾರ್ ಹೊತ್ತೊ. ಅಧ್ಯಾಯವನ್ನು ನೋಡಿ |