Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:16 - ಪರಿಶುದ್ದ ಬೈಬಲ್‌

16 ಆದ್ದರಿಂದ ಕುರುಬರು ಬೇಗನೆ ಹೋಗಿ ಮರಿಯಳನ್ನೂ ಯೋಸೇಫನನ್ನೂ ದನದ ಕೊಟ್ಟಿಗೆಯಲ್ಲಿ ಮಲಗಿದ್ದ ಮಗುವನ್ನೂ ಕಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿಂದ ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೇಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಗಡ್ಬಡಿನ್ ಥೈ ಗೆಲ್ಯಾನಿ ಅನಿ ಮರಿಕ್,ಜುಜೆಕ್ ಅನಿ ಗೊದ್ನಿತ್ ನಿಜವಲ್ಲ್ಯಾ ಬಾಳ್ಶ್ಯಾಕ್ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:16
8 ತಿಳಿವುಗಳ ಹೋಲಿಕೆ  

ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು


ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.


ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.


ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು.


ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.


ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು