Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:18 - ಪರಿಶುದ್ದ ಬೈಬಲ್‌

18 ಕುರುಬರು ತಿಳಿಸಿದ್ದನ್ನು ಕೇಳಿದ ಅವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕುರುಬರು ಹೇಳಿದ ವಿಷಯವನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕುರ್ಬುರಾನಿ ಸಾಂಗಟಲ್ಲೆ ಆಯ್ಕುನ್ ತೆನಿ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:18
8 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು.


ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು.


“ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”


ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು.


ಮರಿಯಳು ಈ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು, ಅವುಗಳ ಬಗ್ಗೆ ಯೋಚಿಸತೊಡಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು