ಲೂಕ 2:3 - ಪರಿಶುದ್ದ ಬೈಬಲ್3 ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಎಲ್ಲರೂ ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳಲು ತಮ್ಮ ತಮ್ಮ ಊರುಗಳಿಗೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಎಲ್ಲರೂ ಖಾನೆಷುಮಾರಿ ಬರಸಿಕೊಳ್ಳುವದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅನಿ ಹರಿ ಎಕ್ಲೊ ಅಪ್ನಾ- ಅಪ್ನಾಚಿ ನಾವಾ ಲಿವುಕ್ ಮನುನ್ ಅಪ್ನಾ-ಅಪ್ನಾಚ್ಯಾ ಸ್ವಂತ್ ಗಾಂವಾಕ್ನಿ ಗೆಲ್ಯಾನಿ. ಅಧ್ಯಾಯವನ್ನು ನೋಡಿ |