Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:31 - ಪರಿಶುದ್ದ ಬೈಬಲ್‌

31 ನೀನು ಆತನನ್ನು ಜನರೆಲ್ಲರಿಗೆ ಪ್ರತ್ಯಕ್ಷ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಎಲ್ಲಾ ಜನಗಳಿಗೆ ಪ್ರತ್ಯಕ್ಷನಾಗಲಿ ಎಂದು ಆತನನ್ನು ಒದಗಿಸಿಕೊಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಈ ರಕ್ಷಣೆಯನ್ನು ನೀವು ಎಲ್ಲಾ ಜನಗಳ ಮುಂದೆ ಸಿದ್ಧಪಡಿಸಿದ್ದೀರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ತಿಯಾ ತಯಾರ್ ಕರ್‍ಲೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:31
10 ತಿಳಿವುಗಳ ಹೋಲಿಕೆ  

ನೀನು ದಯಪಾಲಿಸಿದ ರಕ್ಷಕನನ್ನು ಕಣ್ಣಾರೆಕಂಡೆನು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು