ಲೂಕ 2:47 - ಪರಿಶುದ್ದ ಬೈಬಲ್47 ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತೊ ಉಶಾರ್ಕಿನ್ ಜಬಾಬ್ ದಿತಲೆ ಬಗುನ್, ಆಯ್ಕಲ್ಲೆ ಸಗ್ಳೆಜಾನ್ ಅಜಾಪ್ ಹೊಲ್ಲೆ. ಅಧ್ಯಾಯವನ್ನು ನೋಡಿ |