ಲೂಕ 2:8 - ಪರಿಶುದ್ದ ಬೈಬಲ್8 ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಥೈ ಎಕಾಕ್ಡೆ ಉಲ್ಲಿ ಕುರ್‍ಬುರಾ ಶೆತಾತ್ನಿ ರಾಚ್ಚೆ ಅಪ್ನಾಚ್ಯಾ ಬಕ್ರ್ಯಾಂಚ್ಯಾ ಹಿಂಡ್ಡಾಕ್ನಿ ರಾಕುನ್ಗೆತ್ ಹೊತ್ತ್ಯಾನಿ. ಅಧ್ಯಾಯವನ್ನು ನೋಡಿ |