ಲೂಕ 20:29 - ಪರಿಶುದ್ದ ಬೈಬಲ್29 ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಒಳ್ಳೇದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಹೆಂಡತಿಯನ್ನು ಮಾಡಿಕೊಂಡು ಮಕ್ಕಳಿಲ್ಲದೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಎಗ್ದಾ ಸತ್ ಜಾನಾ ಭಾವಾ ಹೊತ್ತಿ; ತೆಂಚ್ಯಾತ್ಲೊ ಎಗ್ದಮ್ ಥೊರ್‍ಲೊ ನಗಿನ್ ಹೊಲೊ, ಅನಿ ಪೊರಾ ನಸ್ತಾನಾಚ್ ಮರ್ಲೊ. ಅಧ್ಯಾಯವನ್ನು ನೋಡಿ |