ಲೂಕ 20:30 - ಪರಿಶುದ್ದ ಬೈಬಲ್30 ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930-31 ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನ ಹೆಂಡತಿಯನ್ನು ಎರಡನೆಯವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30-31 ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮಾನಾ ದೊನ್ವೆಚೊ ತ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊಲೊ ಅಧ್ಯಾಯವನ್ನು ನೋಡಿ |