ಲೂಕ 20:31 - ಪರಿಶುದ್ದ ಬೈಬಲ್31 ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅನಂತರ ಮೂರನೆಯವನು, ತದನಂತರ ಮಿಕ್ಕವರು, ಹೀಗೆ ಏಳುಮಂದಿಯೂ ಒಬ್ಬರಾದ ಮೇಲೆ ಒಬ್ಬರು ಮದುವೆಯಾಗಿ ಸಂತಾನ ಇಲ್ಲದೆಯೇ ನಿಧನರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಮಾನಾ ತಿನ್ವೆಚೊ, ಅಶೆ ಸತ್‍ಜಾನಾಬಿ ಪೊರಾ ನಸ್ತಾನಾಚ್ ಮರ್‍ಲೆ. ಅಧ್ಯಾಯವನ್ನು ನೋಡಿ |