ಲೂಕ 20:36 - ಪರಿಶುದ್ದ ಬೈಬಲ್36 ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವರು ಅಲ್ಲಿ ದೇವದೂತರಿಗೆ ಸಮಾನರಾಗಿರುವರು; ಅವರು ಎಂದಿಗೂ ಸಾಯುವಂತಿಲ್ಲ; ಪುನರುತ್ಥಾನದ ಫಲ ಆಗಿರುವ ಅವರು ದೇವರ ಮಕ್ಕಳಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತೆನಿ ದೆವಾಚ್ಯಾ ದುತಾಂಚ್ಯಾ ಸರ್ಕೆ ಹೊತ್ಯಾತ್, ಅನಿ ತೆನಿ ಕನ್ನಾಬಿ ಮರಿನ್ಯಾತ್ ತೆನಿ ದೆವಾಚಿ ಪೊರಾ, ಕಶ್ಯಾಕ್ ಮಟ್ಲ್ಯಾರ್, ತೆನಿ ಮರುನ್ ಮರ್‍ನಾತ್ನಾ,ಅನಿ ಪರ್ತುನ್ ಝಿತ್ತೆ ಹೊಲ್ಯಾತ್. ಅಧ್ಯಾಯವನ್ನು ನೋಡಿ |