ಲೂಕ 20:39 - ಪರಿಶುದ್ದ ಬೈಬಲ್39 ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಶಾಸ್ತ್ರಿಗಳಲ್ಲಿ ಕೆಲವರು - ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಉಲ್ಲ್ಯಾಸ್ಯಾ ಖಾಯ್ದೆ ಶಿಕ್ವುತಲ್ಯಾ ಲೊಕಾನಿ “ಬರಬ್ಬರ್ ಜಬಾಬ್ ದಿಲೆ, ಗುರುಜಿ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |