ಲೂಕ 20:4 - ಪರಿಶುದ್ದ ಬೈಬಲ್4 ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ? ನನಗೆ ತಿಳಿಸಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೀಕ್ಷಾಸ್ನಾನಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ ಮನುಷ್ಯರಿಂದ ಬಂತೋ ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜುವಾಂವಾಕ್ ಬಾಲ್ತಿಮ್ ದಿತಲೊ ಅದಿಕಾರ್ ದೆವಾಕ್ನಾ ಯೆಲ್ಲೊ ಕಾಯ್ ಮಾನ್ಸಾಕ್ನಾ ಯೆಲ್ಲೊ?” ಅಧ್ಯಾಯವನ್ನು ನೋಡಿ |