ಲೂಕ 21:30 - ಪರಿಶುದ್ದ ಬೈಬಲ್30 ಅದು ಚಿಗುರುತ್ತಲೇ, ಬೇಸಿಗೆ ಹತ್ತಿರವಾಗಿದೆ ಎಂದು ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವು ಚಿಗುರಿದ ಕೂಡಲೆ ನೀವು ಅದನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳುಕೊಳ್ಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವುಗಳ ಎಲೆಗಳು ಚಿಗುರುವುದನ್ನು ಕಾಣುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿಯೇ ತಿಳಿದುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತೆಂಚಿ ಪಾನಾ ಚಿಗ್ರುಕ್ ಸುರು ಹೊಲಿ ಮನ್ತಾನಾ, ತುಮ್ಕಾ ನಿಂಬ್ರಾಚಿ ದಿಸಾ ಜಗ್ಗೊಳ್ ಯೆಲಿ ಮನುನ್ ಕಳ್ತಾ. ಅಧ್ಯಾಯವನ್ನು ನೋಡಿ |