Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:31 - ಪರಿಶುದ್ದ ಬೈಬಲ್‌

31 ಅದೇರೀತಿಯಲ್ಲಿ ಈ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಾಗೆಯೇ ನೀವು ಸಹ ಇವುಗಳಾಗುವದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವದೆ ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದೇ ಪ್ರಕಾರ, ಇವೆಲ್ಲ ಸಂಭವಿಸುವುದನ್ನು ನೀವು ಕಾಣುವಾಗ, ದೇವರ ರಾಜ್ಯ ಸಮೀಪಿಸಿತೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಚ್ ಹೆ ಸಗ್ಳೆ ಹೊತಾನಾ, ದೆವಾಚೆ ರಾಜ್ ಯೆನಾರ್ ಹಾಯ್, ಮನುನ್ ತುಮ್ಕಾ ಕಳುನ್ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:31
7 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!


ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. ಆತನು ತಡಮಾಡುವುದಿಲ್ಲ.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಜೀವಿಸುತ್ತಿರುವಾಗ ಈ ಸಂಗತಿಗಳೆಲ್ಲಾ ಸಂಭವಿಸುವವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು