Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:32 - ಪರಿಶುದ್ದ ಬೈಬಲ್‌

32 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಜೀವಿಸುತ್ತಿರುವಾಗ ಈ ಸಂಗತಿಗಳೆಲ್ಲಾ ಸಂಭವಿಸುವವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಎಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಯಾದ್ ಥವ್ನ್ ಘೆವಾ, ಅತ್ತಾ ಜಿವನ್ ಕರುನ್ಗೆತ್ ಹೊತ್ತ್ಯಾ ಲೊಕಾನಿತ್ಲಿ ಉಲ್ಲಿ ಲೊಕಾ ಝಿತ್ತಿ ರ್‍ಹಾತಾನಾಚ್ ಹೆ ಸಗ್ಳೆ ಘಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:32
7 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ.


ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ!


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದಲ್ಲಿ ಜೀವಿಸುತ್ತಿರುವ ನಿಮ್ಮ ಮೇಲೆ ಈ ಅಪರಾಧಗಳೆಲ್ಲಾ ಬರುತ್ತವೆ.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಅದೇರೀತಿಯಲ್ಲಿ ಈ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳುವಿರಿ.


ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು