ಲೂಕ 21:5 - ಪರಿಶುದ್ದ ಬೈಬಲ್5 ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಮಾತಾಡುತ್ತಾ, “ಇದು ಅಂದವಾದ ಕಲ್ಲುಗಳಿಂದಲೂ ಹರಕೆಯ ಕೊಡುಗೆಗಳಿಂದಲೂ ಎಷ್ಟೊಂದು ಸುಂದರವಾಗಿದೆ!” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!” ಎಂದು ಕೆಲವರು ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಹರಕೆಯ ಒಡವೆಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತರುವಾಯ ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಅದು ಸುಂದರವಾದ ಕಲ್ಲುಗಳಿಂದಲೂ ದೇವರಿಗೆ ಪ್ರತಿಷ್ಠೆಯ ಕೊಡುಗೆಗಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಎಕ್ ಉಲ್ಲಿ ಶಿಸಾ ದೆವಾಚ್ಯಾ ಗುಡಿಚ್ಯಾ ವಿಶಯಾತ್ ಬೊಲುಲಾಗಲ್ಲಿ, ಬರ್‍ಯಾ-ಬರ್‍ಯಾ ಗುಂಡ್ಯಾನ್ ಭಾಂದಲ್ಲೆ ಹೆ ಭಾಂದಾಪ್ ಕವ್ಡೆ ಬರೆ ದಿಸ್ತಾ, ಅನಿ ದೆವಾಕ್ ಭೆಟ್ಟಲ್ಲಿ ಕಾನಿಕಾ ಬಗಟ್ಲ್ಯಾರ್ ಬರೆ ದಿಸ್ತಾ ಮನುನ್ ತೆನಿ ಬೊಲುಲಾಗಲ್ಲೆ. ತನ್ನಾ ಜೆಜುನ್ ತೆಂಕಾ. ಅಧ್ಯಾಯವನ್ನು ನೋಡಿ |