Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:28 - ಪರಿಶುದ್ದ ಬೈಬಲ್‌

28 “ನೀವು ನನ್ನ ಅನೇಕ ಕಷ್ಟಗಳಲ್ಲಿ ನನ್ನ ಸಂಗಡ ಇದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನನ್ನ ಶೋಧನೆ-ವೇದನೆಗಳಲ್ಲಿ ನನ್ನನ್ನು ಬಿಟ್ಟಗಲದೆ ಇದ್ದವರು ನೀವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವೇ, ನನ್ನ ಕಷ್ಟಗಳಲ್ಲಿ ನನ್ನೊಂದಿಗೆ ನಿಂತವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ತುಮಿ ಮಾಜ್ಯಾ ಸಗ್ಳ್ಯಾ ತರಾಸಾತ್ನಿ ಮಾಜ್ಯಾ ವಾಂಗ್ಡಾಚ್ ಹಾಸಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:28
7 ತಿಳಿವುಗಳ ಹೋಲಿಕೆ  

ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು