ಲೂಕ 22:3 - ಪರಿಶುದ್ದ ಬೈಬಲ್3 ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರ ಲೆಕ್ಕದಲ್ಲಿ ಸೇರಿದವನಾದ ಇಸ್ಕರಿಯೋತೆಂಬ ಯೂದನಲ್ಲಿ ಪ್ರವೇಶಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಸೈತಾನ್ ಜೆಜುಚ್ಯಾ ಬಾರಾ ಜಾನಾ ಶಿಸಾನಿತ್ಲ್ಯಾ ಜುದಾಸ್ ಇಸ್ಕರಿಯೊತಾಚ್ಯಾ ಭುತ್ತುರ್ ಗುಸ್ಲೊ. ಅಧ್ಯಾಯವನ್ನು ನೋಡಿ |