ಲೂಕ 22:36 - ಪರಿಶುದ್ದ ಬೈಬಲ್36 ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಆದರೆ ಈಗ ಬುತ್ತಿಯಿರುವವನು ಅದನ್ನು ತೆಗೆದುಕೊಳ್ಳಲಿ; ಜೋಳಿಗೆಯಿರುವವನು ಹಾಗೆಯೇ ಮಾಡಲಿ; ಮತ್ತು ಕತ್ತಿಯಿಲ್ಲದವನು ತನ್ನ ಹೊದಿಕೆಯನ್ನು ಮಾರಿ ಒಂದನ್ನು ಕೊಂಡುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಜೆಜುನ್ ಖರೆ ಅತ್ತಾ, ಜೆ ಕೊನಾಕ್ಡೆ ಪೈಶಾಂಚಿ ಪಿಸ್ವಿ ನಾ ಹೊಲ್ಯಾರ್ ಕಾಯ್ಬಿ ಸಾಮಾನ್ ಘೆವ್ನ್ ಜಾತಲಿ ಪಿಸ್ವಿ ಹಾಯ್, ತೊ ತಿ ಘೆಂವ್ದಿ, ಅನಿ ಕೊನಾಕ್ಡೆ ಕೊಯ್ತೊ ನಾ, ತೊ ಅಪ್ನಾಚಿ ಅಂಗಿ ಇಕುನ್ ಎಕ್ ಕೊಯ್ತೊ ಇಕಾತ್ ಘೆಂವ್ದಿ. ಅಧ್ಯಾಯವನ್ನು ನೋಡಿ |