ಲೂಕ 22:4 - ಪರಿಶುದ್ದ ಬೈಬಲ್4 ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆ ಮನುನ್ ಜುದಾಸ್ ಮುಖ್ಯ ಯಾಜಕಾನಿಕ್ನಿ, ಅನಿ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾಂಚ್ಯಾ ಅದಿಕಾರ್‍ಯಾಂಚ್ಯಾಕ್ಡೆ ಗೆಲೊ, ಜೆಜುಕ್ ಕಶೆ ಕರುನ್ ಧರುಕ್ ಹೊತಾ ಮನುನ್,ತೆನಿ, ತೆಂಚೆಕ್ಡೆ ಬೊಲ್ಲ್ಯಾನ್. ಅಧ್ಯಾಯವನ್ನು ನೋಡಿ |