ಲೂಕ 22:45 - ಪರಿಶುದ್ದ ಬೈಬಲ್45 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಯೇಸು ಪ್ರಾರ್ಥನೆಯಿಂದ ಎದ್ದು ಶಿಷ್ಯರ ಬಳಿಗೆ ಬಂದರು. ಶಿಷ್ಯರಾದರೋ ದುಃಖದಿಂದ ಬಳಲಿ ನಿದ್ರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೇಸು ಪ್ರಾರ್ಥನೆಮಾಡಿ ಎದ್ದ ಮೇಲೆ ತಮ್ಮ ಶಿಷ್ಯರ ಕಡೆಗೆ ಬಂದು, ಅವರು ದುಃಖದಿಂದ ಬಳಲಿ ನಿದ್ರೆ ಮಾಡುತ್ತಿರುವುದನ್ನು ಕಂಡು ಅವರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಅಪ್ನಾಚಿ ಮಾಗ್ನಿ ಕರುನ್ ಹೊಲ್ಲ್ಯಾ ತನ್ನಾ, ಉಟುನ್ ತೊ, ಶಿಸಾಂಚ್ಯಾಕ್ಡೆ ಗೆಲೊ, ಅನಿ ತೆನಿ ನಿಜುನ್ ಪಡಲ್ಲೆ , ಬಗುನ್ ತೆಕಾ ಬೆಜಾರ್ ಹೊಲೊ. ಅಧ್ಯಾಯವನ್ನು ನೋಡಿ |