Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:50 - ಪರಿಶುದ್ದ ಬೈಬಲ್‌

50 ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ತಕ್ಷಣವೇ ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲಕಿವಿಯನ್ನು ಕತ್ತರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಅನಿ ತೆಂಚ್ಯಾತ್ಲ್ಯಾ ಎಕ್ಲ್ಯಾನ್ ಮಹಾ ಯಾಜಕಾಚ್ಯಾ ಎಕ್ಲ್ಯಾ ಆಳಾಚ್ಯಾ ಕಾನಾಕ್ ಮಾರುನ್, ತೆಚೊ ಉಜ್ವೊ ಕಾನುಚ್ ಕಾತರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:50
7 ತಿಳಿವುಗಳ ಹೋಲಿಕೆ  

ಯೇಸುವಿನ ಹತ್ತಿರ ನಿಂತಿದ್ದ ಶಿಷ್ಯರಲ್ಲಿ ಒಬ್ಬನು ತನ್ನ ಕತ್ತಿಯನ್ನು ಹೊರಗೆಳೆದು ಪ್ರಧಾನಯಾಜಕನ ಸೇವಕನಿಗೆ ಹೊಡೆದು, ಅವನ ಕಿವಿಯನ್ನು ಕತ್ತರಿಸಿ ಹಾಕಿದನು.


ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.


ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು