Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:51 - ಪರಿಶುದ್ದ ಬೈಬಲ್‌

51 ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಆಗ ಯೇಸು, “ಸಾಕು ನಿಲ್ಲಿಸು,” ಎಂದು ಹೇಳಿ ಅವನ ಕಿವಿಯನ್ನು ಮುಟ್ಟಿ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಕಿವಿಯನ್ನು ಮುಟ್ಟಿ ಅವನಿಗೆ ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಖರೆ ಜೆಜುನ್, “ಎವ್ಡೆಚ್ ಫಿರೆ!” ಮಟ್ಲ್ಯಾರ್, ಅನಿ ತ್ಯಾ ಮಾನ್ಸಾಚ್ಯಾ ಕಾನಾಕ್ ಅಪ್ಡುನ್ ತೆಚೊ, ಕಾನ್ ಬರೊ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:51
8 ತಿಳಿವುಗಳ ಹೋಲಿಕೆ  

ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.


ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.


ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?


ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು