ಲೂಕ 22:55 - ಪರಿಶುದ್ದ ಬೈಬಲ್55 ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ ಅದರ ಸುತ್ತಲೂ ಅವರೆಲ್ಲರು ಕುಳಿತುಕೊಂಡಾಗ, ಪೇತ್ರನು ಅವರ ಸಂಗಡ ಸೇರಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕೂತುಕೊಳ್ಳಲು ಅವರ ನಡುವೆ ಪೇತ್ರನೂ ಕೂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಥೈ ದಾರಾತ್ ಮಟ್‍ಮದ್ದಿ, ಎಕ್ ಧುಮಿ ಘಾಟಲ್ಲಿ ಹೊತ್ತಿ, ಅನಿ ಪೆದ್ರು ತ್ಯಾ ಧುಮಿಚ್ಯಾ ಭೊತ್ಯಾನಿ ಹೊತ್ತ್ಯಾ ಲೊಕಾತ್ನಿ ಜಾವ್ನ್ ಬಸ್ಲೊ. ಅಧ್ಯಾಯವನ್ನು ನೋಡಿ |