Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:6 - ಪರಿಶುದ್ದ ಬೈಬಲ್‌

6 ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನೂ ಸಮ್ಮತಿಸಿ, ಜನಜಂಗುಳಿ ಇಲ್ಲದ ಸಂದರ್ಭದಲ್ಲಿ ಯೇಸುವನ್ನು ಹಿಡಿದು ಒಪ್ಪಿಸಲು ಸಮಯ ಕಾಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆ ಮನುನ್ ಜುದಾಸ್ ಲೊಕಾಕ್ನಿ ಕಳಿನಸ್ತಾನಾ, ಜೆಜುಕ್ ತೆಂಚ್ಯಾ ಹಾತಿತ್ ಧರುನ್ ದಿತಲೊ ಅವ್ಕಾಸ್ ಹುಡ್ಕುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:6
4 ತಿಳಿವುಗಳ ಹೋಲಿಕೆ  

“ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.


ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.


ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು.


ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು