ಲೂಕ 22:67 - ಪರಿಶುದ್ದ ಬೈಬಲ್67 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು. ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 “ನೀನು ಅಭಿಷಿಕ್ತನಾದ ಲೋಕೋದ್ಧಾರಕನಾಗಿದ್ದರೆ ನಮಗೆ ಹೇಳು,” ಎಂದು ವಿಚಾರಿಸಿದರು. ಆಗ ಯೇಸು, “ನಾನು ಹೇಳಿದರೆ ನೀವು ನನ್ನನ್ನು ನಂಬುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)67 ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು ಅಂದರು. ಆತನು ಅವರಿಗೆ - ನಾನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 “ನೀನು ಆ ಕ್ರಿಸ್ತನೋ? ನಮಗೆ ಹೇಳು,” ಎಂದರು. ಯೇಸು ಅವರಿಗೆ, “ನಾನು ನಿಮಗೆ ಹೇಳಿದರೂ ನೀವು ನಂಬುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್67 ತೆನಿ ತೆಕಾ “ತಿಯಾ ಮೆಸ್ಸಿಯಾ ಕಾಯ್? ಅಮ್ಕಾ ಸಾಂಗ್” ಮನುನ್ ಮಟ್ಲ್ಯಾನಿ. ತೆನಿ ಮಿಯಾ ತುಮ್ಕಾ ಸಾಂಗಟ್ಲ್ಯಾರ್‍ಬಿ ತುಮಿ ವಿಶ್ವಾಸ್ ಕರಿನ್ಯಾಶಿ, ಅಧ್ಯಾಯವನ್ನು ನೋಡಿ |