ಲೂಕ 22:69 - ಪರಿಶುದ್ದ ಬೈಬಲ್69 ಆದರೆ ಇಂದಿನಿಂದ ಮನುಷ್ಯಕುಮಾರನು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಇನ್ನು ಮುಂದೆ ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)69 ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69 ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್69 ಖರೆ ಅತ್ತಾಚ್ಯಾನ್ ಫಿಡೆ, ಮಾನ್ಸಾಚೊ ಲೆಕ್, ಪರಮೊನ್ನತ್ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ತಾ!” ಮಟ್ಲ್ಯಾನ್ ಅಧ್ಯಾಯವನ್ನು ನೋಡಿ |