ಲೂಕ 23:23 - ಪರಿಶುದ್ದ ಬೈಬಲ್23 ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಅವರು ದೊಡ್ಡ ಕೂಗಾಟ ಮಾಡುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು; ಅವರ ಕೂಗಾಟವು ಗೆದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಯೇಸುವನ್ನು ಶಿಲುಬೆಗೆ ಹಾಕಿಸಬೇಕೆಂದು ಜನರು ಆರ್ಭಟಿಸುತ್ತಾ, ಒತ್ತಾಯಮಾಡಿದರು. ಹೀಗೆ ಅವರ ಕೂಗಾಟವೇ ಗೆದ್ದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ತೆನಿ ತೆಂಕಾ ಕವ್ಡ್ಯಾ ಹೊತಾ ತವ್ಡ್ಯಾ ಜೊರಾನ್, ಜೆಜುಕ್ ಕುರ್ಸಾರ್ ಮಾರುಚೆ ಮನುನ್ ಬೊಬ್ ಮಾರುಕ್‍ಲಾಲೆ, ಅನಿ ಆಕ್ರಿಕ್ ತೆನಿ ಬೊಬ್ ಮಾರ್‍ಲ್ಯಾ ಸರ್ಕೆಚ್ ತೆಂಕಾ ನಿರ್‍ದಾರ್ ಗಾವ್ಲೊ. ಅಧ್ಯಾಯವನ್ನು ನೋಡಿ |