ಲೂಕ 23:32 - ಪರಿಶುದ್ದ ಬೈಬಲ್32 ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅಪರಾಧಿಗಳಾದ ಬೇರೆ ಇಬ್ಬರನ್ನು ಕೂಡ ಯೇಸುವಿನೊಂದಿಗೆ ಮರಣದಂಡನೆಗಾಗಿ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಅನಿ ದೊಗ್ಯಾ ಚೊರಾನ್ಕಿಬಿ, ಜೆಜುಚ್ಯಾ ವಾಂಗ್ಡಾ ಮರ್‍ನಾಚಿ ಶಿಕ್ಷಾ ದಿವ್ಕ್ ಘೆವ್ನ್ ಯೆಲ್ಲ್ಯಾನಿ ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.