Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:37 - ಪರಿಶುದ್ದ ಬೈಬಲ್‌

37 “ನೀನು ಯೆಹೂದ್ಯರ ಅರಸನಾಗಿದ್ದರೆ, ನಿನ್ನನ್ನು ರಕ್ಷಿಸಿಕೊ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೊ,” ಎಂದು ಅಣಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ರಕ್ಷಿಸಿಕೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 “ಅನಿ, ತಿಯಾ ಜುದೆವಾಂಚೊ ರಾಜಾ ಹೊಯ್ ಜಾಲ್ಯಾರ್, ತುಕಾಚ್ ತಿಯಾ ಹುರ್‍ವುನ್ ಘೆ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:37
4 ತಿಳಿವುಗಳ ಹೋಲಿಕೆ  

“ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.


ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು