ಲೂಕ 23:43 - ಪರಿಶುದ್ದ ಬೈಬಲ್43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಜೆಜುನ್ ತೆಕಾ “ಮಿಯಾ ತುಕಾ ಖರೆಚ್ ಸಾಂಗ್ತಾ ಆಜುಚ್ ತಿಯಾ ಮಾಜೆ ವಾಂಗ್ಡಾ, ವೈಕುಂಟಾತ್ ರ್‍ಹಾತೆ!” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |