ಲೂಕ 23:44 - ಪರಿಶುದ್ದ ಬೈಬಲ್44 ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944-45 ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಜಗ್ಗ್ -ಜಗ್ಗೂಳ್ ದೊಪಾರ್ಚೆ ಬಾರಾ ಘಂಟೆ ಹೊಲ್ಲೆ ತನ್ನಾ ದಿಸ್ ಕಾಳೊ ಹೊಲೊ,ಅನಿ ತಿನ್ ಘಂಟ್ಯಾ ಪತರ್ ಸಗ್ಳ್ಯಾ ದೆಶಾತ್ ಕಾಳೊಕ್ ಪಡಲ್ಲೊ. ಅಧ್ಯಾಯವನ್ನು ನೋಡಿ |