ಲೂಕ 23:46 - ಪರಿಶುದ್ದ ಬೈಬಲ್46 ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಜೆಜುನ್ ಮೊಟ್ಯಾನ್ “ಬಾಬಾ ಮಾಜೊ ಜಿವ್ ಮಿಯಾ ತುಜ್ಯಾ ತಾಬೆತ್ ದಿತಾ” ಮನುನ್ ಬೊಬ್ ಮಾರ್‍ಲ್ಯಾನ್. ಅನಿ ಜಿವ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.