ಲೂಕ 23:55 - ಪರಿಶುದ್ದ ಬೈಬಲ್55 ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ರೀತಿಯನ್ನೂ ನೋಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಗಲಿಲಾಯದಿಂದ ಯೇಸುವಿನೊಂದಿಗೆ ಬಂದ ಸ್ತ್ರೀಯರು ಅರಿಮಥಾಯದ ಯೋಸೇಫನೊಂದಿಗೆ ಹೋಗಿ, ಸಮಾಧಿಯನ್ನೂ ದೇಹವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಗಾಲಿಲಿಯಾಕ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾ ಬಾಯ್ಕೊಮನ್ಸಾ ಜೆಜುಚೆ ಮಡೆ ಖೈ ಥವಲ್ಲೆ ಹಾಯ್ ಮನುನ್ ಬಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |