ಲೂಕ 23:9 - ಪರಿಶುದ್ದ ಬೈಬಲ್9 ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಸೆಮನುನ್ ಹೆರೊದಾನ್ ಜೆಜುಕ್ ಲೈ ಸವಾಲಾ ಇಚಾರ್‍ಲ್ಯಾನ್, ಖರೆ ಜೆಜುನ್ ಕಾಯ್ಬಿ ಬೊಲುಕ್ನಾ. ಅಧ್ಯಾಯವನ್ನು ನೋಡಿ |