ಲೂಕ 24:18 - ಪರಿಶುದ್ದ ಬೈಬಲ್18 ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರಲ್ಲಿ ಕ್ಲೆಯೊಫನೆಂಬವನು ಆತನನ್ನು ಯೆರೂಸಲೇವಿುಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ಅದರೊಳಗೆ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಂಚ್ಯಾತ್ಲ್ಯಾ ಎಕ್ಲ್ಯಾನ್ ಕ್ಲಿಯೊಪಾಸ್;ಮನ್ತಲ್ಯಾನ್. ತೆಕಾ, ಹ್ಯಾ ಫಾಟ್ಲ್ಯಾ ಗೆಲ್ಲ್ಯಾ ದಿಸಾತ್ನಿ, ಜೆರುಜಲೆಮಾತ್ ಕಾಯ್-ಕಾಯ್ ಹೊಲಾ ಮನುನ್ ಗೊತ್ತ್ ನಸಲ್ಲೊ ತಿಯಾ ಎಕ್ಲೊಚ್ ಕಾಯ್ಕಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |