Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:2 - ಪರಿಶುದ್ದ ಬೈಬಲ್‌

2 ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸಮಾದಿತ್ ಭುತ್ತುರ್ ಜಾತಲ್ಯಾ ವಾಟೆ ವೈಲೊ ಗುಂಡೊ ಗುಳ್ವುನ್ ಕಡೆಕ್ ಕರಲ್ಲೊ ತೆಂಕಾ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:2
9 ತಿಳಿವುಗಳ ಹೋಲಿಕೆ  

ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.


ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.


ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.


ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.


ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು