ಲೂಕ 24:22 - ಪರಿಶುದ್ದ ಬೈಬಲ್22 ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922-23 ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೂ ನಮ್ಮಲ್ಲಿ ಕೆಲವುಮಂದಿ ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೂ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಯಲ್ಲಿ ಇದ್ದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಮ್ಚ್ಯಾ ಉಲ್ಲ್ಯಾ ಬಾಯ್ಕೊಮನ್ಸಾನಿ, ಅನಿ ಅಮ್ಕಾ, ಅನಿ ಉಲ್ಲೆ ಅಚಿತ್ತರ್ ಹೊಯ್ ಸರ್ಕೆ ಕರ್‍ಲ್ಯಾನಿ, ತೆನಿ ತೆಕಾ ಥವಲ್ಲ್ಯಾ ಸಮಾದಿಕ್ಡೆ ಗೆಲ್ಯಾನಿ. ಅಧ್ಯಾಯವನ್ನು ನೋಡಿ |