ಲೂಕ 24:3 - ಪರಿಶುದ್ದ ಬೈಬಲ್3 ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಳಕ್ಕೆ ಪ್ರವೇಶಿಸಿ ನೋಡಿದಾಗ ಪ್ರಭು ಯೇಸುವಿನ ಪಾರ್ಥಿವ ಶರೀರ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಒಳಕ್ಕೆ ಹೋಗಿ ನೋಡುವಲ್ಲಿ ಯೇಸು ಸ್ವಾವಿುಯ ದೇಹವು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಅದರ ಒಳಗೆ ಪ್ರವೇಶಿಸಿದಾಗ, ಅಲ್ಲಿ ಕರ್ತದೇವರು ಯೇಸುವಿನ ದೇಹವನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಸೆಮನುನ್ ತೆನಿ ಸಮಾದಿತ್ ಭುತ್ತುರ್ ಗೆಲ್ಯಾನಿ ಖರೆ ಥೈ ತೆಂಕಾ ಧನಿಯಾ ಜೆಜುಚೆ ಮಡೆ ಗಾವುಕ್ನಾ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”