ಲೂಕ 24:34 - ಪರಿಶುದ್ದ ಬೈಬಲ್34 “ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಸ್ವಾವಿು ಎದ್ದದ್ದು ನಿಜ, ಆತನು ಸೀಮೋನನಿಗೆ ಕಾಣಿಸಿಕೊಂಡನು ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಅನಿ “ ಧನಿ ಖರೆಚ್ ಝಿತ್ತೊ ಹೊಲಾ! ಸಿಮಾವಾಕ್ ತೊ ದಿಸ್ಲೊ!” ಮನುನ್ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |