Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:9 - ಪರಿಶುದ್ದ ಬೈಬಲ್‌

9 ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಸಮಾಧಿಯಿಂದ ಹಿಂದಿರುಗಿಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾಧಿಯಿಂದ ಆ ಸ್ತ್ರೀಯರು ಹಿಂತಿರುಗಿ ಹೋಗಿ, ಆ ಹನ್ನೊಂದು ಮಂದಿಗೂ ಉಳಿದವರೆಲ್ಲರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಸಮಾದಿತ್ನಾ ಗೆಲ್ಯಾನಿ, ಅನಿ ಅಕ್ರಾ ಜಾನಾ ಶಿಸಾಕ್ನಿ, ಅನಿ ಹುರಲ್ಲ್ಯಾಕ್ನಿ ಥೈ ಕಾಯ್-ಕಾಯ್ ಹೊಲ್ಲೆ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:9
6 ತಿಳಿವುಗಳ ಹೋಲಿಕೆ  

ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು.


ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು.


ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು