ಲೂಕ 3:15 - ಪರಿಶುದ್ದ ಬೈಬಲ್15 ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಈ ಯೊವಾನ್ನನೇ ಎಲ್ಲರು ಎದುರುನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ” ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರುನೋಡುವವರಾಗಿದ್ದದರಿಂದ ಅವರೆಲ್ಲರು ಯೋಹಾನನ ವಿಷಯವಾಗಿ - ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 “ಅಮಿ ವಾಟ್ ಬಗುನ್ಗೆತ್ ಹೊತ್ತೊ ಮೆಸ್ಸಿಯಾ ಜುವಾಂವುಚ್ ಕಾಯ್ಕಿ,” ಮನುನ್ ಲೊಕಾ ಅಪ್ನಾಚ್ಯಾ ಮನಾತ್ನಿ ಯವ್ಜುಕ್ ಲಾಗಲ್ಲಿ. ಅಧ್ಯಾಯವನ್ನು ನೋಡಿ |