ಲೂಕ 3:34 - ಪರಿಶುದ್ದ ಬೈಬಲ್34 ಯೂದನು ಯಾಕೋಬನ ಮಗನು. ಯಾಕೋಬನು ಇಸಾಕನ ಮಗನು. ಇಸಾಕನು ಅಬ್ರಹಾಮನ ಮಗನು. ಅಬ್ರಹಾಮನು ತೇರಹನ ಮಗನು. ತೇರಹನು ನಹೋರನ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಯೂದ ಯಕೋಬನಿಗೆ, ಯಕೋಬ್ ಇಸಾಕನಿಗೆ, ಇಸಾಕ ಅಬ್ರಹಾಮನಿಗೆ, ಅಬ್ರಹಾಮ ತೇರನಿಗೆ, ತೇರ ನಹೋರನಿಗೆ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೂದನು ಯಾಕೋಬನ ಮಗನು, ಯಾಕೋಬನು ಇಸಾಕನ ಮಗನು, ಇಸಾಕನು ಅಬ್ರಹಾಮನ ಮಗನು, ಅಬ್ರಹಾಮನು ತೇರನ ಮಗನು, ತೇರನು ನಹೋರನ ಮಗನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಜುದಾ ಜಾಕೊಬಾಚೊ ಲೆಕ್, ಜಾಕೊಬ್ ಇಸಾಕಾಚೊ ಲೆಕ್, ಇಸಾಕ್ ಅಬ್ರಾಹಾಮಾಚೊ ಲೆಕ್, ಅಬ್ರಾಹಾಮ್ ತೆರಾಹ್ ನಾಹೊರಾಚೊ ಲೆಕ್, ಅಧ್ಯಾಯವನ್ನು ನೋಡಿ |
“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.