ಲೂಕ 4:14 - ಪರಿಶುದ್ದ ಬೈಬಲ್14 ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ತಿರಿಗಿ ಗಲಿಲಾಯಕ್ಕೆ ಹೋದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಜೆಜು ಪರ್ತುನ್ ಗಾಲಿಲಿಯಾಕ್ ಯೆಲೊ ಅನಿ ಪವಿತ್ರ್ ಆತ್ಮ್ಯಾಚೊ ಬಳ್ ತೆಚ್ಯಾ ವಾಂಗ್ಡಾ ಹೊತ್ತೊ, ತೆಚ್ಯಾ ವಿಶಯಾತ್ಲಿ ಖಬರ್, ಗಾಲಿಲಿಯಾಚ್ಯಾ ಸಗ್ಳ್ಯಾಕ್ಡೆ ಫರ್ಗಟ್ಲಿ. ಅಧ್ಯಾಯವನ್ನು ನೋಡಿ |