Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:19 - ಪರಿಶುದ್ದ ಬೈಬಲ್‌

19 ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ದೆವ್ ಅಪ್ನಾಚ್ಯಾ ಲೊಕಾಕ್ನಿ ರಾಕನ್ ಕರ್‍ತಲೊ, ಎಳ್ ಯೆವ್ನ್ ಪಾವ್ಲಾ ಮನುನ್ ಸಗ್ಳ್ಯಾಕ್ನಿ ಸಾಂಗುಕ್ ತೆನಿ ಮಾಕಾ ಧಾಡುನ್ ದಿಲ್ಯಾನಾಯ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:19
8 ತಿಳಿವುಗಳ ಹೋಲಿಕೆ  

ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.


ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು