ಲೂಕ 4:24 - ಪರಿಶುದ್ದ ಬೈಬಲ್24 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರವಾದಿ ತನ್ನ ಸ್ವಂತ ಊರಿನಲ್ಲಿ ಸ್ವೀಕೃತನಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಯಾವ ಪ್ರವಾದಿಯೂ ಸ್ವದೇಶದಲ್ಲಿ ಸಮ್ಮತನಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಖರೆ, ಜೆಜುನ್ ತೆಂಕಾ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಪ್ರವಾದ್ಯಾಕ್ ಅಪ್ನಾಚ್ಯಾ ಸ್ವಂತ್ ಗಾಂವಾತ್ ಕನ್ನಾಬಿ ಮರ್‍ಯಾದ್ ಗಾವಿನಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.