ಲೂಕ 4:37 - ಪರಿಶುದ್ದ ಬೈಬಲ್37 ಹೀಗಾಗಿ ಯೇಸುವಿನ ಸುದ್ದಿಯು ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಜೆಜುಚಿ ಖಬರ್ ಸಗ್ಳ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ”. ಅಧ್ಯಾಯವನ್ನು ನೋಡಿ |