Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:39 - ಪರಿಶುದ್ದ ಬೈಬಲ್‌

39 ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು ಆಕೆಯ ಬಳಿ ನಿಂತು ಬಾಗಿ ಆ ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜು ಗೆಲೊ ಅನಿ ತಿಚ್ಯಾ ಜಗ್ಗೊಳ್ ಇಬೆ ರ್‍ಹಾಲೊ, ಅನಿ ತಾಪಾಕ್ ತಿಕಾ ಸೊಡುನ್ ಜಾ, ಮನುನ್ ತೆನಿ ಸಾಂಗ್ಲ್ಯಾನ್. ತನ್ನಾ ತಾಪ್ ತಿಕಾ ಸೊಡುನ್ ಗೆಲೊ, ಅನಿ ತಿ ಎಗ್ದಮ್ ಉಟ್ಲಿ ಅನಿ ತೆಂಚಿ ಸೆವಾ ಕರುಕ್‍ಲಾಗ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:39
7 ತಿಳಿವುಗಳ ಹೋಲಿಕೆ  

ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.


ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.


ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.


ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ.


ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು