ಲೂಕ 5:26 - ಪರಿಶುದ್ದ ಬೈಬಲ್26 ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆನಿ ಸಗ್ಳೆ ಜಾನಾ ಎಗ್ದಮ್ ಅಜಾಪ್ ಹೊಲೆ, ಅನಿ “ಕಸ್ಲೆ ಮೊಟೆ ವಿಚಿತ್ರ್ ಅಮಿ ಬಗಟ್ಲ್ಯಾವ್” ಮನುನ್ಗೆತ್ ಭಿಂಯಾನ್ ತೆನಿ ದೆವಾಕ್ ಹೊಗಳ್ಳ್ಯಾನಿ. ಅಧ್ಯಾಯವನ್ನು ನೋಡಿ |